
Eight labourers from Uttar Pradesh were killed and 32 injured when their pickup collided with a dumper truck in Madhya Pradesh's Bhind district early Tuesday. The accident occurred around 1 am near…
ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಪಿಕಪ್ ವಾಹನವು ಡಂಪರ್ ಗೆ ಡಿಕ್ಕಿ ಹೊಡೆದು ಉತ್ತರಪ್ರದೇಶದ ಎಂಟು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. 32 ಮಂದಿ ಗಾಯಗೊಂಡಿದ್ದಾರೆ. ಭತ್ತದ ಕೆಲಸ ಮುಗಿಸಿ ಹಿಂತಿರುಗುತ್ತಿದ್ದಾಗ ಭಿಂಡ್-ಗ್ವಾಲಿಯರ್ ಹೆದ್ದಾರಿಯಲ್ಲಿ ಬೆಳಗ್ಗೆ 1 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಸಿಎಂ ಯೋಗಿ ಪ್ರತಿ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಪೂರ್ಣ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ →