
India’s Ministry of External Affairs criticised Pakistan’s Youm-e-Istehsal observance on 5 August. It called the event an effort to spread false claims about India and divert attention from Pakistan’s human rights record…
ಆಗಸ್ಟ್ 5 ರಂದು ಪಾಕಿಸ್ತಾನ ಆಚರಿಸಿದ ಯೌಮ್-ಎ-ಇಸ್ತೆಸಾಲ್ ದಿನವನ್ನು ಭಾರತ ತೀವ್ರವಾಗಿ ಖಂಡಿಸಿದೆ. ಇದು ಭಾರತದ ವಿರುದ್ಧ ಸುಳ್ಳು ಆರೋಪಗಳನ್ನು ಹರಡಲು ಮತ್ತು ತನ್ನದೇ ದೇಶದ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ಭಯೋತ್ಪಾದನಾ ನಂಟುಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಪಾಕಿಸ್ತಾನ ಮಾಡುತ್ತಿರುವ ವ್ಯರ್ಥ ಪ್ರಯತ್ನ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು ಪಾಕಿಸ್ತಾನದ ಇಂತಹ ಪ್ರಚಾರ ತಂತ್ರಗಳು ಫಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪೂರ್ಣ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ →